Image
Breaking News
• ದಿವಂಗತ ಗೋವಿಂದ ಶಿವು ಮರಾಠಿ ಸ್ಮರಣಾರ್ಥ ಯಕ್ಷಗಾನ ರಾಜ ರುದ್ರಸೇನ • ಜಿಲ್ಲಾಡಳಿತದೊಂದಿಗೆ ಮಾಚಾಪುರಕ್ಕೆ ಸಚಿವ ಸಂತೋಷ ಲಾಡ ಭೇಟಿ. • ಸೋರುವ ಸೂರಿಗೆ ಆಸರೆ ಆದ ಸಂತೋಷ ಲಾಡ ಫೌಂಡೇಶನ್.:ಮಾಚಾಪುರ ಗ್ರಾಮಕ್ಕೆ ಉಚಿತವಾಗಿ 50ಸಾವಿರ ಹಂಚುಗಳ ವಿತರಣೆ.
05 Apr 2026 | 
ವಾಹನ ಅಪಘಾತ – ಶಿಕ್ಷಕಿ ಸಾವು

ವಾಹನ ಅಪಘಾತ – ಶಿಕ್ಷಕಿ ಸಾವು



Author : Vinayak M Bhat

ತಾಲೂಕಿನ ಹಿರೇಹೊನ್ನಳ್ಳಿ ಗ್ರಾಮದ ಧೂಳಿಕೊಪ್ಪ ಕ್ರಾಸ್ ಬಳಿ ನಡೆದ ಆಕಸ್ಮಿಕ ಅಪಘಾತದಲ್ಲಿ ಧೂಳಿಕೊಪ್ಪ HPS ಶಾಲೆಯ ಶ್ರೀಮತಿ G. S ತುಮರಿಮಠ ವಾಹನ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಕಲಘಟಗಿ ಪೊಲೀಸರು ಸಿಬ್ಬಂದಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.