Image
Breaking News
• 28 ವರ್ಷಗಳಿಂದ  ಗೋಬರ್ ಗ್ಯಾಸ್ ನಿಂದಲೇ ಅಡುಗೆ • ಬೇಲಿಯೇ ಎದ್ದು ಹೊಲ ಮೇದಂತಾಗಿದೆ :ನಾಗರಾಜ ಛಬ್ಬಿ. • ಮಹಿಳೆಯರು ಕೃಷಿ ಕ್ಷೇತ್ರದ ಆಧಾರ :ಗಣಪತಿ ಹೆಗಡೆ.
01 Jun 2026 | 
ಪ್ರಾಮಾಣಿಕತೆ ಮೆರೆದ ಪುಟಾಣಿ 

ಪ್ರಾಮಾಣಿಕತೆ ಮೆರೆದ ಪುಟಾಣಿ 



Author : Vinayak M Bhat

ಕಲಘಟಗಿ: ಪಟ್ಟಣದ ಚಿತ್ರಗಾರ ಓಣಿಯಲ್ಲಿ, ಮನೆಯ ಹತ್ತಿರ ಆಟವಾಡುತ್ತಿದ್ದ ಸಂದರ್ಭದಲ್ಲಿ, ಸಿಕ್ಕ ದುಬಾರಿ ವೆಚ್ಚದ ಮೋಬೈಲ್ ಅನ್ನು  ಸಮೃದ್ಧಿ ಶ್ರೀಧರ ಸಾಹುಕಾರ ಎಂಬ ಪುಟ್ಟ ಬಾಲಕಿ ಕಲಘಟಗಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದಳು. ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಸಿಬ್ಬಂದಿಗಳು ಬಾಲಕಿಯ ಪ್ರಾಮಾಣಿಕತೆಯನ್ನು ಶ್ಲಾಘಿಸಿದ್ದಾರೆ.