Image
Breaking News
• ಗೌರಿ ಗಣೇಶ ಹಬ್ಬದ ಶಾಂತಿಸಭೆಯಲ್ಲಿ 500ಕ್ಕೂ ಹೆಚ್ಚು ಜನರು ಭಾಗಿ.ಸಿ ಪಿ ಐ ಶ್ರೀ ಶೈಲ ಕೌಜಲಗಿ ಯವರಿಂದ ಕಾನೂನಿನ ಎಚ್ಚರಿಕೆ, ಶಾಂತಿಯ ಉಪದೇಶ. • ಶರಣರ ಮಾರ್ಗದಲ್ಲಿ ನಡೆಯಿರಿ : ಡಾ ಸಿ. ಸೋಮಶೇಖರ • ಶರಣರ ಮಾರ್ಗದಲ್ಲಿ ನಡೆಯಿರಿ : ಡಾ ಸಿ. ಸೋಮಶೇಖರ
11 Sep 2026 | 
ಸೆ. 05 ರಂದು ಕಲಘಟಗಿಯಲ್ಲಿ ಪ್ರಜಾಸೇವಾ ಆಂದೋಲನ ಸಭೆ

ಸೆ. 05 ರಂದು ಕಲಘಟಗಿಯಲ್ಲಿ ಪ್ರಜಾಸೇವಾ ಆಂದೋಲನ ಸಭೆ



Author : Vinayak M Bhat

ಧಾರವಾಡ (ಕರ್ನಾಟಕ ವಾರ್ತೆ) ಸೆ.3: ಕಾರ್ಮಿಕ ಮತ್ತು ಉದ್ಯೋಗ ಖಾತೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಪ್ರಜಾಸೇವೆ ಆಂದೋಲನ ಸಭೆಯ ಕಾರ್ಯಕ್ರಮವನ್ನು ಸೆಪ್ಟೆಂಬರ್ 5, 2026 ರಂದು ಬೆಳಿಗ್ಗೆ 11 ಗಂಟೆಗೆ ಕಲಘಟಗಿ ತಾಲೂಕಿನ ಪಟ್ಟಣ ಜನತಾ ಇಂಗ್ಲಿಷಸ್ಕೂಲ್ ವಿದ್ಯಾನಗರದಲ್ಲಿ ಹಮ್ಮಿಕೊಳ್ಳಲಾಗಿದೆ. 

 ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕಲಘಟಗಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.